Kornersite

Just In National

ಹೀಗೆ ಮಾಡಿದರೆ ಪತಿ-ಪತ್ನಿ ತಿಂಗಳಿಗೆ 10 ಸಾವಿರ ಪಿಂಚಣಿ ಸಿಗುತ್ತದೆ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಬಡ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಒದಗಿಸಲು ಮಾಸಿಕ ಪಿಂಚಣಿ ನೀಡಲಾಗುತ್ತಿದೆ. ವಯಸ್ಸಾದ ನಂತರ ಯಾರ ಮೇಲೆಯೂ ಅವಲಂಬನೆಯಾಗುವುದನ್ನು ತಪ್ಪಿಸಲು ಈ ಯೋಜನೆ ಪರಿಚಯಿಸಲಾಗುತ್ತಿದೆ. ಅರುಮ್ ಜೇಟ್ಲಿ ಅವರು ಹಣಕಾಸು ಸಚಿವರಾಗಿದ್ದಾಗ ಅಟಲ್ ಪಿಂಚಣಿ ಯೋಜನೆ ಜಾರಿಗೆ ತಂದಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ಉದ್ಘಾಟಿಸಿದ್ದರು. 60 ವರ್ಷ ವಯಸ್ಸಾದ ನಂತರ, ಮಾಸಿಕ ಪಿಂಚಣಿ […]