ಎಲ್ಲ ಮಾದರಿಯಲ್ಲಿಯೂ ನಂ. 1 ಆಗಿರುವ ಭಾರತ ತಂಡ!
ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಏಕದಿನ ಮಾದರಿಯಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿರುವ ಭಾರತ ತಂಡ ಮೂರೂ ಮಾದರಿಗಳಲ್ಲಿ ನಂ. 1 ಆಗಿದೆ. ಏಕದಿನ, ಟೆಸ್ಟ್ ಹಾಗೂ ಟಿ20 ಮಾದರಿಯಲ್ಲಿ ನಂ.1 ಸ್ಥಾನಕ್ಕೇರಿದೆ. ಈ ಪಂದ್ಯಕ್ಕೂ ಮೊದಲು ಭಾರತ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಬಹಳ ದಿನಗಳಿಂದ ನಂ.1 ಸ್ಥಾನದಲ್ಲಿತ್ತು. ಆದರೆ ಏಕದಿನ ಸರಣಿಯಲ್ಲಿ ಮಾತ್ರ ಆಸ್ಟ್ರೇಲಿಯಾ (Australia) ಮತ್ತು ಪಾಕಿಸ್ತಾನದ […]