Kornersite

Just In National

ಒಂದೇ ಬಾರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ಮಹಾತಾಯಿಯೊಬ್ಬರು ಐವರು ಮಕ್ಕಳಿಗೆ ಒಂದೇ ಬಾರಿ ಜನ್ಮ ನೀಡಿರುವ ಘಟನೆ ಜಾರ್ಖಂಡ್‌ ನ ರಾಂಚಿಯ ರಿಮ್ಸ್‌ ನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈ ಸುದ್ದಿ ಕೇಳಿ ಜನರು ಅಚ್ಚರಿ ಪಡುತ್ತಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಎಲ್ಲಾ ಐದು ಶಿಶುಗಳು ಆರೋಗ್ಯಕರ ಸ್ಥಿತಿಯಲ್ಲಿವೆ ಮತ್ತು ನಿಯೋನಾಟಲ್ ತೀವ್ರ ನಿಗಾ ಘಟಕದಲ್ಲಿ (NICU) ವೀಕ್ಷಣೆಗಾಗಿ ಇರಿಸಲಾಗಿದೆ. RIMS ರಾಂಚಿ ತನ್ನ ಟ್ವಿಟ್ಟರ್ ನಲ್ಲಿ, ಚತಾರ್‌ನ ಮಹಿಳೆಯೊಬ್ಬರು RIMS ನಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಐದು ಮಕ್ಕಳಿಗೆ ಜನ್ಮ […]

Just In

ಹತಾಶೆಯಿಂದ ಮಗುವನ್ನೇ ಸಿಎಂ ಎದುರು ಎಸೆದ ತಂದೆ!

Bhopal : ತಂದೆಯೊಬ್ಬ ತನ್ನ ಮಗುವನ್ನೇ ಸಿಎಂ ಮುದೆ ಎಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ (Shivraj Singh Chouhan) ಮುಂದೆ ಎಸೆದಿದ್ದಾನೆ. ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ […]

Just In National

ಆಂಬುಲೆನ್ಸ್ ಗೆ ನೀಡಲು ಹಣ ಇಲ್ಲದ್ದಕ್ಕೆ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟು 200 ಕಿ.ಮೀ ಸಾಗಿದ ತಂದೆ!

ಅಂಬುಲೆನ್ಸ್‌ಗೆ (Ambulance) ಬಾಡಿಗೆ ನೀಡಲು ಹಣ (Money) ಇಲ್ಲದ ಕಾರಣ ತಂದೆಯೊಬ್ಬ 5 ತಿಂಗಳ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟುಕೊಂಡುಂ ಬಸ್‍ ನಲ್ಲಿ ಸಂಚರಿಸಿದ ಮನಕಲಕುವ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಅಲ್ಲಿಯ ಸಿಲಿಗುರಿಯಲ್ಲಿ ಈ ಘಟನೆ ನಡೆದಿದೆ. ಸಿಲಿಗುರಿಯ ಆಸ್ಪತ್ರೆಯೊಂದರಲ್ಲಿ ಆಶಿಮ್ ದೇಬ್ಶರ್ಮಾ ಎಂಬ ವ್ಯಕ್ತಿ ತನ್ನ 5 ತಿಂಗಳ ಮಗುವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು 6 ದಿನದಿಂದ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದು, ಈ ಸಂದರ್ಭದಲ್ಲಿ ಚಿಕಿತ್ಸೆಗಾಗಿ […]

Just In Sports

IPL 2023: ನವಜಾತ ಮಗು ನೋಡಲು ಆಗುತ್ತಿಲ್ಲ ಎಂದು ಭಾವುಕರಾದ ಚಕ್ರವರ್ತಿ!

Bangalore : ಐಪಿಎಲ್ ನ ಪ್ರಸಕ್ತ ಟೂರ್ನಿಯಲ್ಲಿ ನಿನ್ನೆ ಚಿನ್ನದಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ ಸಿಬಿ (RCB) ಹಾಗೂ ಕೆಕೆಆರ್ (KKR) ಪಂದ್ಯದಲ್ಲಿ ವರುಣ್ ಚಕ್ರವರ್ತಿ (Varun Chakravarthy) ಉತ್ತಮ ಪ್ರದರ್ಶನ ನೀಡಿದ್ದರು. ಸಹಜವಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ (Player of the Match) ಲಭಿಸಿತು. ಈ ಪ್ರಶಸ್ತಿಯನ್ನು ಪತ್ನಿ ಹಾಗೂ ನವಜಾತ ಮಗನಿಗೆ ಅರ್ಪಿಸಿದ್ದಾರೆ. ಪಂದ್ಯ ಮುಗಿದ ನಂತರ ಅವರನ್ನು ಹರ್ಷ ಬೋಗ್ಲೆ ಮಾತನಾಡಿಸಿದರು. ಈ ಸಂದರ್ಭದಲ್ಲಿ ಐಪಿಎಲ್ ಮುಗಿದ ಬಳಿಕ ಮಗನನ್ನು […]

Crime Just In National

Crime News: 2 ವರ್ಷದ ಮಗುವನ್ನು ಕೊಲೆ ಮಾಡಿ ನದಿಗೆ ಎಸೆದ ಪಾಪಿ ತಂದೆ!

Mumbai: ತಂದೆಯೇ ತನ್ನ ಎರಡು ವರ್ಷದ ಕಂದಮ್ಮನನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬಯಿನಲ್ಲಿ ಬೆಳಕಿಗೆ ಬಂದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದ. ಆಗ ಅವಳನ್ನು ಮದುವೆಯಾಗಲು ಮಗು ಅಡ್ಡಿ ಬರಬಾರದು ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು […]

Bollywood Entertainment Gossip Just In Mix Masala

ಮದುವೆಗೆ ಮುನ್ನ ತಾಯಿಯಾಗುತ್ತಿರುವ ಖ್ಯಾತ ನಟಿ!

ನಟಿ ಇಲಿಯಾನಾ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಂತ ಖುದ್ದು ತಮ್ಮ ಇನ್ ಸ್ಟಾಗ್ರಾಮ್ ಅಕೌಂಟ್ ನಲ್ಲಿ ಫೋಟೋ ಶೇರ್ ಮಾಡುವ ಮೂಲಕ ನ್ಯೂಸ್ ಲೀಕ್ ಮಾಡಿದ್ದಾರೆ. ಇಲಿಯಾನಾ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅಡ್ವೆಂಚರ್ ಬಿಗಿನ್ಸ್ ಎಂದು ಬರೆದಿರುವ ಟೀ ಶರ್ಟ್ ಹಾಗೂ ಮಮ್ಮಾ ಎಂದು ಬರೆದಿರುವ ಲೋಕೆಟ್ ಫೋಟೋಗಳನ್ನ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲ ಈ ಫೋಟೋಗಳಿಗೆ “ಶೀಷ್ರದಲ್ಲೇ ನನ್ನ ಪುಟ್ತ ಡಾರ್ಲಿಂಗ್ ಭೇಟಿಗಾಗಿ ಕಾಯ್ತಾ ಇದ್ದೇನೆ: ಎಂದು ಬರೆದಿದ್ದಾರೆ. ಇಲಿಯಾನಾ ಅವರ ಈ ಪೋಸ್ಟ್ ಗೆ ಸಾಕಷ್ಟು […]

Crime Just In National

Crime: ಮಗುವಿಗೆ ಐಸ್ ಕ್ರೀಮ್ ತರಲು ಹೋದ ತಾಯಿ; ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದ ಮಗು!

ತಾಯಿ ಐಸ್ ಕ್ರೀಮ್ ತರಲು ಹೋದಾಗ ಮಗು, ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ ನ ಜುನಾ ರಿಸಾಲಾ ಪ್ರದೇಶದಲ್ಲಿ ನಡೆದಿದ್ದು, ಎರಡು ವರ್ಷದ ಗಂಡು ಮಗುವೊಂದು ನೆಲದೊಳಗಿದ್ದ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದೆ. ಮಗುವಿನ ತಾಯಿ ಐಸ್ ಕ್ರೀಮ್ ತರಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಗುವನ್ನು ಜುನಾ ರಿಸಾಲ ನಿವಾಸಿ ಚಂದ್ರಶೇಖರ್ ಅವರ ಪುತ್ರ ಎರಡು ವರ್ಷದ ಲಕ್ಷ್ಮಯ ಎಂದು ಗುರುರಿಸಲಾಗಿದೆ. ಲಕ್ಷ್ಯ ಅವರ ತಾಯಿ […]