ಬ್ಯಾಗ್ ವಿಷಯಕ್ಕೆ ಜಗಳವಾಗಿದ್ದಕ್ಕೆ ಬೆಂಕಿಯನ್ನೇ ಹಚ್ಚಿದ ವಿದ್ಯಾರ್ಥಿ!
ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬ್ಯಾಗ್ಗೆ ಹಾನಿ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಂತ್ರಸ್ತ ಬಾಲಕನನ್ನು ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದ್ದು, ಆತನಿಗೆ ಶೇ. 25ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತತು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ. ಪೊಲೀಸರ ಮಾಹಿತಿಯಂತೆ ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಿಗೆ ಹಾನಿಯಾದ ಬಗ್ಗೆ ಜಗಳವಾಡಿದ್ದರು. ಆಗ 10 ನೇ ತರಗತಿಯ ವಿದ್ಯಾರ್ಥಿ ತನ್ನ ಸಹಪಾಠಿಗೆ ಬೆಂಕಿ ಹಚ್ಚಲು […]