Rain Update: ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ! ಕರ್ನಾಟಕದಲ್ಲಿ ಎಲ್ಲೆಲ್ಲಿ ಸಾಧ್ಯತೆ!
ನವದೆಹಲಿ : ಬಂಗಾಳಕೊಲ್ಲಿಯಲ್ಲಿ (Bay of Bengal) ಸೃಷ್ಟಿಯಾಗಿರುವ ಮೋಚಾ ಚಂಡಮಾರುತ (Cyclone Mocha) ತೀವ್ರ ಸ್ವರೂಪ ತಾಳಿದ್ದು, ಪೋರ್ಟ್ ಬ್ಲೇರ್ ನಿಂದ 520 ಕಿ.ಮೀ ದೂರದ ಆಗ್ನೇಯ ದಿಕ್ಕಿನಲ್ಲಿ ಚಲಿಸುತ್ತಿದೆ. ಮೋಚಾ ಚಂಡಮಾರುತ ಜನತೆಯನ್ನು ಭೀತಿಗೆ ತಳ್ಳಿದೆ. ಇದು ಕರಾವಳಿ ಭಾಗದಲ್ಲಿ ಇದರ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಬಂಗಾಳ (West Bengal) ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತ್ರಿಪುರಾ, ಮಿಜೋರಾಂ ಮತ್ತು ಬಂಗಾಳದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ […]