IPL 2023: ತಮ್ಮ ಹೆಸರಿಗೆ ಮತ್ತೊಂದು ಅಪರೂಪದ ದಾಖಲೆ ಬರೆಯಿಸಿಕೊಂಡ ಕಿಂಗ್ ಕೊಹ್ಲಿ!
ಐಪಿಎಲ್ ನ ಪ್ರಸಕ್ತ ಟೂರ್ನಿಯಲ್ಲಿ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೋಲ್ಕಾತ್ತಾ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಟಾಸ್ ಗೆದ್ದ ಆರ್ ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಜೇಸನ್ ರಾಯ್ (56) ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಗಳ ಬೃಹತ್ ರನ್ ಗಳನ್ನು ಕಲೆ ಹಾಕಿತು.201 ರನ್ […]
