Crime News : ಸೊಂಟದ ವಿಷ್ಯಕ್ಕೆ ಹೋಗಿ ಸಸ್ಪೆಂಡ್ ಆದ ಪೊಲೀಸಪ್ಪ!
Bangalore : ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ನಾಲ್ಕು ತದಿಕಿ ಬುದ್ಧಿ ಹೇಳಿ, ಸಮಾಜದಲ್ಲಿ ಸ್ವಾಸ್ಥ್ಯ ಮರೆಯಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ದುರ್ವರ್ತನೆ ತೋರಿ ಅಮಾನತಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಬಂದಿದ್ದ ಮಹಿಳೆಯ ಸೊಂಟ ಹಾಗೂ ನಿತಂಬ ಮುಟ್ಟಿದ ಆರೋಪದ ಹಿನ್ನೆಲೆಯಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯ ಪಿಎಸ್ ಐ ಮಂಜುನಾಥ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಪೊಲೀಸ್ ಠಾಣೆಗೆ ದೂರು ನಿಡಲು ಹೋಗಿದ್ದ ಮಹಿಳೆಯೊಬ್ಬರು ತನ್ನ ಮೇಲೆ ಸುದ್ದಗುಂಟೆಪಾಳ್ಯ ಪಿಎಸ್ಐ ಮಂಜುನಾಥ್ ಅವರು ಮೈ-ಕೈ […]