Karnataka Assembly Election: ಸೋನಿಯಾ ಗಾಂಧಿ ಏನು ವಿಷ ಕನ್ಯೆನಾ?
Koppal : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ಹೀಗಾಗಿ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಈಗ ಈ ಅಖಾಡಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು (Narendra Modi) ನಾಗರಹಾವಿಗೆ ಹೋಲಿಸಿದ್ದಾರೆ. ಹಾಗಾದರೆ, ಸೋನಿಯಾ ಗಾಂಧಿ (Sonia Gandhi) ವಿಷಕನ್ಯೆನಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಕೇಳಿದ್ದಾರೆ. ಮೋದಿ ವಿಷದ ಹಾವು ಎಂಬ ಖರ್ಗೆಯವರ (Mallikarjun Kharge) ಹೇಳಿಕೆ ಕುರಿತಾಗಿ ಕೊಪ್ಪಳದ (Koppal) ಕಾರ್ಯಕ್ರಮವೊಂದರಲ್ಲಿ […]