Kornersite

Just In Sports

IPL 2023: ನಾಳೆ ಬಲಿಷ್ಠ ತಂಡಗಳ ನಡುವೆ ಕಾದಾಟ; ಗೆದ್ದವರು ನೇರವಾಗಿ ಫೈನಲ್ ಗೆ!

ಚೆನ್ನೈ : ಪ್ರಸಕ್ತ ವರ್ಷದ ಐಪಿಎಲ್‌ (IPL 2023) ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್ ಹಂತದ ಎಲ್ಲ ಪಂದ್ಯಗಳು ಮುಗಿದಿವೆ. ಹೀಗಾಗಿ ರೋಚಕ ಹಂತಕ್ಕೆ ಐಪಿಎಲ್ ತಿರುಗಿದ್ದು, ಮೇ 23ರಿಂದ ಪ್ಲೇ ಆಫ್‌ (IPL 2023 Playoffs) ಪಂದ್ಯಗಳು ಆರಂಭವಾಗಲಿದೆ. ಐಪಿಎಲ್ ನಲ್ಲಿ ಭಾಗವಹಿಸಿರುವ 10 ತಂಡಗಳ ಪೈಕಿ ಗುಜರಾತ್‌ ಟೈಟಾನ್ಸ್‌ (GT), ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಲಕ್ನೋ ಸೂಪರ್‌ ಜೈಂಟ್ಸ್‌ (LSG) ಹಾಗೂ ಮುಂಬಯಿ ಇಂಡಿಯನ್ಸ್ (MI) ಈಗಾಗಲೇ ಪ್ಲೇ ಆಪ್ […]

Just In Sports

Asia Cup: ಏಷ್ಯಾಕಪ್ ಆಯೋಜನೆ ವಿವಾದ: ಭಾರತದಿಂದಾಗಿ ಪಾಕ್ ಗೆ ತೀವ್ರ ಮುಖಭಂಗ!

Dubai : ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB)ಯ ಏಷ್ಯಾಕಪ್‌ ಟೂರ್ನಿಯನ್ನು ಹೈಬ್ರಿಡ್‌ ಮಾದರಿಯಲ್ಲಿ ಆಯೋಜಿಸುವ ಪ್ರಸ್ತಾವನೆಯನ್ನು ಸದಸ್ಯ ರಾಷ್ಟ್ರಗಳು ತಿರಸ್ಕರಿಸಿದ ನಂತರ ಏಷ್ಯಾಕಪ್‌ ಟೂರ್ನಿಯನ್ನು ಆ ದೇಶದಿಂದಲೇ ಸ್ಥಳಾಂತರಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ.‌ ಸೆ. 2ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ (SriLanka) ಹಾಗೂ ಬಾಂಗ್ಲಾದೇಶ ಸೇರಿದಂತೆ ಒಟ್ಟು 6 ದೇಶಗಳು ಭಾಗವಹಿಸಲಿವೆ. ಶ್ರೀಲಂಕಾ ಮುಂಚೂಣಿಯಲ್ಲಿದ್ದು, ಈ ಬಾರಿ ಆತಿಥ್ಯ ವಹಿಸಿಕೊಳ್ಳುವ ಸಾಧ್ಯತೆಯಿದೆ. ಆತಿಥ್ಯ […]

Just In Sports

ICC World Test Championship Final: ಬಲಿಷ್ಠ ಭಾರತ ತಂಡ ಪ್ರಕಟಿಸಿದ ಬಿಸಿಸಿಐ!

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ (ICC World Test Championship Final) ಪಂದ್ಯಕ್ಕೆ ಈಗಾಗಲೇ ಆಸ್ಟ್ರೇಲಿಯಾ ತಂಡವನ್ನು ಇತ್ತೀಚೆಗಷ್ಟೇ ಪ್ರಕಟಿಸಲಾಗಿತ್ತು. ಸದ್ಯ ಬಿಸಿಸಿಐ ಭಾರತೀಯ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ 2ನೇ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯ ಜೂನ್‌ 7 ರಿಂದ 11ರ ವರೆಗೆ ಲಂಡನ್ ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ. ಗಾಯಾಳುವಾಗಿರುವ ಜಸ್ ಪ್ರೀತ್ ಬುಮ್ರಾ ತಂಡ ಸೇರಿಲ್ಲ. ರಹಾನೆ ತಂಡ ಸೇರಿದ್ದಾರೆ. […]