Rain Udapte: ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ!
Bangalore : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ […]