Kornersite

Bengaluru Just In Karnataka Politics State

ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಸೋಮಣ್ಣ ಮನವಿ; ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶುರುವಾದ ಫೈಟ್!

ಬೆಂಗಳೂರು: ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಮಾಜಿ ಸಚಿವ ವಿ.ಸೋಮಣ್ಣ (V.Somanna) ಬಿಜೆಪಿ ಹೈಕಮಾಂಡ್‌ಗೆ (BJP High Command) ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಒಂದು ಅವಕಾಶ ನೀಡಿ. ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಮುಂದೆ ಹಲವಾರು ಸಂಗತಿಗಳ ಕುರಿತು ಹೇಳಿದ್ದೇನೆ. ನನಗೆ 45 ವರ್ಷದ ರಾಜಕೀಯ ಅನುಭವವಿದೆ. ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿದ್ದೇನೆ. ನನಗೆ ನೂರು ದಿನವಾದರೂ ಅಧ್ಯಕ್ಷನಾಗಿ ಮುಂದುವರೆಯುವ ಅವಕಾಶ ಮಾಡಿಕೊಡಿ ಎಂದು […]