Karnataka Assembly Election: ಮೋದಿ ರೋಡ್ ಶೋ ವೇಳೆ ಮಾರ್ದನಿಸಿದ ‘ಭಜರಂಗಿ’
Bangalore : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಆಂಜನೇಯ ಮೂರ್ತಿಗೆ ನಮಸ್ಕರಿಸಿದರು. ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವಂತೆ ಹೇಳಲಾಗಿದ್ದ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿತ್ತು. ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ರೋಡ್ ಶೋ ವೇಳೆ ಹನುಮಂತನ ಮುಖವಾಡ ಧರಿಸಿದ್ದರು. ಅಷ್ಟೇ ಅಲ್ಲದೇ […]









