Karnataka Assembly Election: ಬಿಜೆಪಿಯದ್ದು ಅಲಿಬಾಬಾ ಮತ್ತು 40 ಕಳ್ಳರ ಸರ್ಕಾರ!
Belagavi : ರಾಜ್ಯ ಸರ್ಕಾರವು ಅಲಿಬಾಬ ಮತ್ತು 40 ಕಳ್ಳರ ಸರ್ಕಾರ. ಬಿಜೆಪಿ ಸರ್ಕಾರ ಯಥೇಚ್ಛವಾಗಿ ಭ್ರಷ್ಟಾಚಾರ (Corruption) ಮಾಡಿದೆ. ಬಿಜೆಪಿ (BJP) ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಕಾಕ್ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನತೆ 2013ರಲ್ಲಿ ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ್ದರು. ನಾನು ಸಿಎಂ ಆಗಿದ್ದೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಸಮಾಜದ ಎಲ್ಲಾ ಬಡವರಿಗೆ ಕಾರ್ಯಕ್ರಮ ಕೊಡುವ […]








