Kornersite

Bengaluru Just In Karnataka State

Breaking News: ಮಾಜಿ ಜಗದೀಶ ಶೆಟ್ಟರ್ ಟಿಕೆಟ್ ವಿಷಯದಲ್ಲಿ ನನ್ನ ಪಾತ್ರವಿಲ್ಲ – ಸಿಎಂ

Hubli : ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಶಿಗ್ಗಾಂವಿ (Shiggaavi) ಮತಕ್ಷೇತ್ರದಿಂದ ಶನಿವಾರ ಶಿಗ್ಗಾಂವಿಗೆ ತೆರಳಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ನಾಮಪತ್ರ (Nomination Paper) ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ (Hubballi) ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗ್ರಾಮ ದೇವತೆಯ ದರ್ಶನ ಪಡೆದು, ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ಸಿಎಂ ಬಳಿಕ ತಮ್ಮ ಕುಟುಂಬಸ್ಥರು ಹಾಗೂ ಮುಖಂಡರೊಡನೆ ನಾಮಪತ್ರ ಸಲ್ಲಿಕೆಗೆ ತಹಸೀಲ್ದಾರ್ ಕಚೇರಿಗೆ […]

Bengaluru Just In Karnataka State

Breaking News: ಘೋಷಣೆಯಾಗದ ಟಿಕೆಟ್ – ಭಾವುಕರಾದ ಮಾಜಿ ಸಿಎಂ!

Hubli : ಬಿಜೆಪಿಯಲ್ಲಿ ಹಿರಿಯ ನಾಯಕರ ಮುನಿಸು ಇನ್ನೂ ಮುಂದುವರೆದಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ (Hubli-Dharwad Central) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಹಿರಿಯ ನಾಯಕ ಹಾಗೂ ಶಾಸಕ ಜಗದೀಶ್ ಶೆಟ್ಟರ್ (Jagadish Shettar) ತೀವ್ರ ಅಸಮಾಧಾನಗೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿನ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು 6 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. 7ನೇ ಬಾರಿ ಅತ್ಯಧಿಕ ಬಹುಮತದಿಂದ ಗೆಲ್ಲಿಸುವುದಾಗಿ ಜನ ಭರವಸೆ ನೀಡಿದ್ದರು. ಆದರೆ, ಪಕ್ಷ […]

Bengaluru Crime Just In Karnataka State

Breaking News: ಬಿಜೆಪಿ ಪರ ಪ್ರಚಾರ ಮಾಡಿದ್ದ ನಾಲ್ವರು ಪೊಲೀಸರ ಎತ್ತಂಗಡಿ!

Chitradurga : ಬಿಜೆಪಿ (BJP) ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಪೊಲೀಸರನ್ನು (Police) ವರ್ಗಾವಣೆ (Transfer) ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಪೊಲೀಸ್ ಕಾನ್‌ ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ವಿರುದ್ಧ ಕಾಂಗ್ರೆಸ್ ಪಕ್ಷವು ಚುನಾವಣಾಧಿಕಾರಿಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಇವರೆಲ್ಲ ಬಿಜೆಪಿ ಅಭ್ಯರ್ಥಿ […]

Bengaluru Just In Karnataka State

karnataka Assembly Election 2023: ಕಾಂಗ್ರೆಸ್ ನಾಯಕರ ಮುಂದೆ 3 ಬೇಡಿಕೆ ಇಟ್ಟ ಲಕ್ಷ್ಮಣ ಸವದಿ! ಏನವು?

Bangalore : ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಬಿರುಗಾಳಿ ಜೋರಾಗಿದ್ದು, ಹಲವರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯಲ್ಲಿ ಹಲವು ಪ್ರಮುಖ ನಾಯಕರು ಕೂಡ ಟಿಕೆಟ್ ನಿಂದ ವಂಚಿತರಾಗಿದ್ದಾರೆ. ಹೀಗಾಗಿ ಹಲವರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಕೂಡ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ (Congress) ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಈ […]

Bengaluru Just In Karnataka State

Breaking News: ಬಿಜೆಪಿ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ!

Hassan : ಬುಧವಾರ ರಾತ್ರಿ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಿಂದ ಕೂಡ ಬಂಡಾಯ ಭುಗಿಲೆದ್ದಿದೆ. ಅರಸೀಕೆರೆ (Araseekere Assembly Constituency 2023)ಯಿಂದ ಟಿಕೆಟ್ ಆಕಾಂಭಿಯಾಗಿದ್ದ ಎನ್.ಆರ್. ಸಂತೋಷ್‍ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎನ್.ಆರ್.ಸಂತೋಷ್ ತಮ್ಮ ಬೆಂಬಲಿಗರ ಸಭೆಯಲ್ಲಿ ಕಣ್ಣೀರು ಸುರಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭ್ಯರ್ಥಿ ಎಂದು […]

Just In Karnataka State

Karnataka Assembly Election : ಉತ್ತರ ಕರ್ನಾಟಕದಲ್ಲಿ ಕೂಡ 40 ಕ್ಷೇತ್ರಗಳನ್ನು ಗೆಲ್ಲುತ್ತೇವೆ- ಕುಮಾರಸ್ವಾಮಿ

Kalabuaragi : ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಕೂಡ ಜೆಡಿಎಸ್ (JDS) ಪಕ್ಷವು ಸುಮಾರು 30 ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H.D.Kumaraswamy) ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ದೂರ ಹೋಗಿದ್ದವರು ಈಗ ಮರಳಿ ಪಕ್ಷಕ್ಕೆ ಸೇರುವ ಮನಸ್ಸು ಮಾಡುತ್ತಿದ್ದಾರೆ. ಹಲವರು ತುದಿಗಾಲ ಮೇಲೆ ನಿಂತಿದ್ದಾರೆ. ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಅಡ್ರೆಸ್ ಇಲ್ಲ ಎಂದು ಲೇವಡಿ ಮಾಡುತತ್ದ್ದರು. ಆದರೆ, ಈಗ […]

Bengaluru Crime Just In Karnataka State

Breaking News: ಸಿಎಂ ಬಸವರಾಜ ಬೊಮ್ಮಾಯಿ ಇಳಿದ ಹೆಲಿಪ್ಯಾಡ್ ನಲ್ಲಿ ಬೆಂಕಿ!

Udupi : ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇದ್ದ ಹೆಲಿಪ್ಯಾಡ್‍ನಲ್ಲಿ (Helipad) ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ (BJP) ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಇಳಿಯುವ ಸಂದರ್ಭದಲ್ಲಿ ಹೆಲಿಪ್ಯಾಡ್ ನ ಹತ್ತಿರ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಯಾವುದೇ […]

Bengaluru Just In Karnataka State

Karnataka Assembly Election :ಏಕವಚನದಲ್ಲಿ ಸಿಎಂ ವಿರುದ್ಧ ವಾಗ್ದಾಳಿ!

Haveri : ಮೊನ್ನೆಯಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಬುಧವಾರ ರಾತ್ರಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿಎ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ. ಆತ […]

Bengaluru Just In Karnataka State

Karnataka Assembly Election: 17 ಹಾಲಿ ಶಾಸಕರಿಗೆ ಟಿಕೆಟ್ ನೀಡದ ಬಿಜೆಪಿ; ಎಲ್ಲೆಲ್ಲಿ ಬಂಡಾಯ!

Bangalore : ಬಿಜೆಪಿ(BJP)ಯು ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಮೂಲಕ ಬಿಜೆಪಿಯು 224 ಕ್ಷೇತ್ರಗಳ ಪೈಕಿ 212 ಕ್ಷೇತ್ರಗಳಿಗೆ ಅಭ್ಯರಥಿಗಳ ಹೆಸರನ್ನು ಘೋಷಿಸಿದೆ. ಆದರೆ, ಈ ಪಟ್ಟಿಯಲ್ಲಿ 17 ಹಾಲಿ ಶಾಸಕರಿಗೆ ಟಿಕೆಟ್ ನೀಡಿಲ್ಲ. ಅಲ್ಲದೇ, ಹಲವಾರು ಟಿಕೆಟ್ ಆಕಾಂಕ್ಷಿತರು ಕೂಡ ಟಿಕೆಟ್ ಮಿಸ್ ಆಗಿದ್ದಕ್ಕೆ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. 1.ಶಿರಹಟ್ಟಿ – ರಾಮಪ್ಪ ಲಮಾಣಿ (out) – ಚಂದ್ರು ಲಮಾಣಿ (in)2.ಉಡುಪಿ – ರಘುಪತಿ ಭಟ್ (out)- ಯಶಪಾಲ್ ಸುವರ್ಣ […]

Bengaluru Just In Karnataka State

Karnataka Assembly Election: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ; ಮತ್ತೆ 7 ಜನ ಹಾಲಿ ಶಾಸಕರಿಗೆ ಟಿಕೆಟ್ ಮಿಸ್!

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ(BJP)ಯು ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ(First List) ನ್ನು ಮಂಗಳವಾರ ಬಿಡುಗಡೆ ಮಾಡಿತ್ತು. ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 23 ಜನರಿಗೆ ಟಿಕೆಟ್ ಘೋಷಿಸಿದೆ. ಎರಡನೇ ಪಟ್ಟಿಯಲ್ಲಿಯೂ ಮೈಸೂರಿನ ಕೆ.ಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್.ಎ. ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನ ಮಾಡಿದ್ದರು. […]