Karnataka Assembly Election 2023: ಮೇ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿರುವ ಆಯೋಗ!
Bangalore : ಸಾರ್ವತ್ರಿಕ ಚುನಾವಣೆ 2023ರ ವೇಳಾಪಟ್ಟಿಯಂತೆ ಈಗಾಗಲೇ ರಾಜ್ಯದಲ್ಲಿ ಚುನಾವಣೆ (Election) ಘೋಷಣೆಯಾಗಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿ ಮಾಡಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ […]









