Kornersite

Just In Karnataka Politics State

BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]

Gossip Politics

ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!

ಬೆಂಗಳೂರು : ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರಲ್ಲ. ಆದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ […]