Nikhil Kumaraswamy: ರಾಮನಗರದಲ್ಲಿ ಸೋಲು; ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಖಿಲ್!
Bangalore : ಚುನಾವಣೆಯಲ್ಲಿ (Election) ರಾಮನಗರ (Ramanagara)ದಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷದಿಂದ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಇನ್ನೂ ದೊಡ್ಡ ಪ್ರಮಾಣದಲ್ಲಿ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಸೋಲೇ […]