Karnataka Assembly Election :ಬಿಜೆಪಿಯ ಮೊದಲ ಪಟ್ಟಿಯಲ್ಲಿ 8 ಜನ ಮಹಿಳೆಯರಿಗೆ ಅವಕಾಶ!
Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Election 2023) ಬಿಜೆಪಿ ಪಕ್ಷದ ಹೈಕಮಾಂಡ್ ಮಂಗಳವಾರ ರಾತ್ರಿ 189 ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಈ ಪೈಕಿ 8 ಮಹಿಳೆಯರಿಗೆ ಟಿಕೆಟ್ (Karnataka BJP Women Candidates) ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್ ಹಾಗೂ ರೂಪಾಲಿ ಸಂತೋಷ್ ನಾಯ್ಕ್ ಹಾಲಿ ಶಾಸಕರಾಗಿದ್ದು, ಈ ಬಾರಿ ಚುನಾವಣೆಯಲ್ಲಿ 52 […]