Kornersite

Bengaluru Just In Karnataka Politics State

Karnataka Assembly Election: ಜನರಿಗೆ ಭರವಸೆಗಳ ಮಹಾಪೂರ ಹರಿಸಿದ ಬಿಜೆಪಿ; ಪ್ರಣಾಳಿಕೆ ಬಿಡುಗಡೆ!

Bangalore : ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮತದಾರರನ್ನು ಓಲೈಸಿಕೊಳ್ಳಲು ಎಲ್ಲ ಪಕ್ಷಗಳು ಪ್ರಯತ್ನ ನಡೆಸುತ್ತಿವೆ. ಈಗಾಗಲೇ ಕಾಂಗ್ರೆಸ್ 6 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದ್ದು, ಇಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. […]