Crime News: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ
Mangalore : ಇಲ್ಲಿಯ ನೆಹರೂ ಮೈದಾನದ (Nehru Football Ground, Mangaluru) ಬಳಿಯ ಫುಟ್ ಬಾಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಾಲ್ವರನ್ನು ವ್ಯಕ್ತಿಗಲನ್ನು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತ, 45 ವರ್ಷದ ಜನಾರ್ದನ ಬರಿಂಜ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ (Bantwal) ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಆದರೆ, ಕೊಲೆಗೆ […]
