Kornersite

Bengaluru Just In Karnataka Politics State

Karnataka Assembly Election: ಮಳೆಯನ್ನೂ ಲೆಕ್ಕಿಸದೆ ಭಾಷಣ ಮಾಡಿದ ರಾಹುಲ್ ಗಾಂಧಿ!

Ballari : ರಾಜ್ಯದಲ್ಲಿ ಚುನಾವಣೆಯ ಹವಾ ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ವಿಶ್ರಾಂತಿ ಪಡೆಯದೆ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ಜನರ ಮನಸ್ಸು ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ಪ್ರಚಾರ ಕೈಗೊಂಡಿದ್ದು, ಮಳೆ ಬಂದರೂ ಭಾಷಣ ಮಾಡಿದ್ದಾರೆ. ಜೇವರ್ಗಿಯಲ್ಲಿ ಅಜಯ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿತ್ತು. ರಾಹುಲ್ ಗಾಂಧಿ ಆಗಮನಕ್ಕೂ ಮುನ್ನವೇ ಮಳೆ ಆರಂಭವಾಗಿತ್ತು. ಮಳೆಯಿಂದ ರಕ್ಷಣೆ ಪಡೆಯಲು ಕ್ರೀಡಾಂಗಣದ ಗ್ಯಾಲರಿಯಲ್ಲಿ […]