Kornersite

Crime Just In National

ಭಯಾನಕ ಘಟನೆ! 3 ಸಹೋದರಿಯರ ಶವ ಟ್ರಂಕ್​ನಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್ ನಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬದ ಮೂವರು ಹೆಣ್ಣು ಮಕ್ಕಳು ಇತ್ತೀಚೆಗೆ ಕಾಣೆಯಾಗಿದ್ದರು. ಆದರೆ, ಸದ್ಯ ಅವರ ಶವ ಕಬ್ಬಿಣದ ಟ್ರಕ್ ನಲ್ಲಿ ಪತ್ತೆಯಾಗಿದೆ. ಜಲಂಧರ್‌ನ ಮಕ್ಸೂದನ್‌ನಲ್ಲಿನ ಅವರ ನಿವಾಸದಲ್ಲಿ ಶೋಧ ನಡೆಸಿದಾಗ 4 ರಿಂದ 9 ವರ್ಷ ವಯಸ್ಸಿನ ಬಾಲಕಿಯರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಅಮೃತಾ ಕುಮಾರಿ, 9, ಶಕ್ತಿ ಕುಮಾರಿ, 7, ಮತ್ತು ಕಾಂಚನ್ ಕುಮಾರಿ, 4 […]