Kornersite

Crime National

Accident: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು!

ಸೈಕಲ್ ಮೇಲೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ವೇಗವಾಗಿ ಬಂದ ಬೊಲೆರೋ ಗುದ್ದಿದ ಘಟನೆ ಬಿಹಾರದ ಬೆತಿಯಾ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆಯಲ್ಲಿ 7 ಜನ ವಿದ್ಯಾರ್ಥಿನಿಯರು ಸೇರಿದಂತೆ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಕೋಚಿಂಗ್ ಕ್ಲಾಸ್ ಮುಗಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೊಲೆರೋ ಚಾಲಕ ಮದುವೆ ಮೆರವಣಿಗೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ. ಆಗ ಹಿಂದಿನಿಂದ […]