Kornersite

Crime Just In National

Breaking News: ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಬ್ಲಾಸ್ಟ್!!

ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಬ್ಲಾಸ್ಟ್ ಆಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಡೈಮಂಡ್ ಹಾರ್ಬರ್ ಪಟ್ಟಣದಲ್ಲಿ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಪೋಟವಾಗಿದೆ. ಜನರೆಲ್ಲ ಇರೋ ಸ್ಥಳದಲ್ಲೇ ಈ ಸ್ಪೋಟವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ವೇಳೆ ದುಷ್ಕರ್ಮಿಗಳು ಬಾಂಬ್ ಎಸೆದಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತನಿಖೆಯ ನಂತರ ಮತ್ತಷ್ಟು ಮಾಹಿತಿ ದೊರೆಯಬೇಕಿದೆ.

Crime International Just In

Bomb Blast: ಭೀಕರ ಬಾಂಬ್ ಸ್ಫೋಟಕ್ಕೆ ಆಡವಾಡುತ್ತಿದ್ದ 25 ಮಕ್ಕಳು ಬಲಿ!

ಸೋಮಾಲಿಯಾದ ಕ್ರೊಯೆಲಿ ಪಟ್ಟಣದ ಹತ್ತಿರ ಇರುವ ಆಟದ ಮೈದಾನದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 25 ಮಕ್ಕಳು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಳ್ಳಿಯೊಂದರ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಯುದ್ಧಧ ಸ್ಫೋಟಕ ಅವಶೇಷ ಸಿಡಿದು ಈ ದುರಂತ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ 22 ಮಕ್ಕಳ ಶವ ಇರಿಸಲಾಗಿದೆ. ಅದೇ ರೀತಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಉಪ ಜಿಲ್ಲಾಧಿಕಾರಿ ಅಬ್ದಿ […]