Kornersite

Bengaluru Just In Karnataka State

Gruhalakshmi Scheme: ಗೃಹ ಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟ; ಯಾರಿಗೆ ಸಿಗಲಿದೆ ಈ ಲಾಭ?

ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟಿಸಿದ್ದು, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮನೆಯ ಯಜಮಾನಿಗೆ ಈ ಯೋಜನೆ ಅನ್ವಯವಾಗಲಿದೆ. ಕಾರ್ಡ್ ನಲ್ಲಿ ಹೆಸರಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್ ನಲ್ಲಿ ಅರ್ಜಿ […]

Bengaluru Just In Karnataka Politics State

ಬಿಪಿಎಲ್ ಹೊಂದಿದ ಪ್ರತಿ ಕುಟಂಬ ಸದಸ್ಯರಿಗೆ 10 ಕೆಜಿ ಅಕ್ಕಿ; ಗ್ಯಾರಂಟಿ ಘೋಷಣೆ!

ಬೆಂಗಳೂರು : ಬಿಪಿಎಲ್‌ ಕಾರ್ಡ್‌ (BPL Card) ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ನಮ್ಮ ಸರ್ಕಾರ 7 ಕೆಜಿ ಕೊಡುತ್ತಿದ್ದೇವೆ. ಈಗ 5 ಕೆಜಿ ನೀಡಲಾಗುತ್ತಿದೆ. ಈಗ ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದರ ಫಲಾನುಭವಿಗಳಾಗಲಿದ್ದಾರೆ ಎಂದು ಹೇಳಿದ್ದಾರೆ.ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ […]