Wrestler Protest: ಕುಸ್ತಿಪಟುಗಳ ಪ್ರತಿಭಟನೆ ವಿಶ್ವವ್ಯಾಪಿಯಾಗಿಸರು ನಿರ್ಧಾರ
ನವದೆಹಲಿ : ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳು (Wrestlers) ತಮ್ಮ ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ. ಪ್ರತಿಭಟನಾ ನಿರತ ಕುಸ್ತಿಪಟುಗಳು ಇತರ ದೇಶಗಳ ಕ್ರೀಡಾಪಟುಗಳನ್ನೂ ಸಂಪರ್ಕಿಸಿ ತಮ್ಮ ಹೋರಾಟ ಜಾಗತೀಕಗೊಳಿಸಲು ನಿರ್ಧರಿಸಿದ್ದಾರೆ. ಕುಸ್ತಿಪಟುಗಳು ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಮೇ 21ರ ಗಡುವು ನೀಡಿದ್ದಾರೆ. ಕುಸ್ತಿಪಟುಗಳಾದ ಬಜರಂಗ್ ಪೂನಿಯಾ (Bajrang Punia), ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್, ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ […]