Kornersite

Just In National

Wrestler Fight: ಕುಸ್ತಿಪಟುಗಳನ್ನು ವಶಕ್ಕೆ ಪಡೆದ ಪೊಲೀಸರು; ದೌರ್ಜನ್ಯ ಖಂಡಿಸಿದ ಇಡೀ ದೇಶ!

ನವದೆಹಲಿ : ನೂತನ ಸಂಸತ್ ಭವನದ (New Parliament Building) ಹೊರಗೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕುಸ್ತಿಪಟುಗಳನ್ನು (Wrestlers) ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮಾನುಷವಾಗಿ ಕುಸ್ತಿಪಟುಗಳನ್ನು ಬಂಧಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಆರೋಪ ಹೊರಿಸಿ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಇಂದು ‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ (Mahapanchayat) ಕರೆ ನೀಡಿದ್ದರು. ಅಲ್ಲದೇ, ಇಂದು ಸಂಸತ್ […]