Kornersite

Crime Just In National

Crime News: ಮೊಬೈಲ್ ನುಂಗಿದ ಯುವತಿ! ಕಾರಣ ಕೇಳಿದರೆ ಬೆಚ್ಚಿ ಬೀಳ್ತಿರಾ?

ಯುವತಿಯೊಬ್ಬಳು ತನ್ನ ಅಣ್ಣನೊಂದಿಗೆ ಜಗಳವಾಡಿಕೊಂಡು ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡ ಘಟನೆ ಮಧ್ಯಪ್ರದೇಶ (Madhyapradesh) ದ ಭಿಂಡ್ ಪ್ರದೇಶದಲ್ಲಿ ನಡೆದಿದೆ. 18ರ ಯುವತಿ ಮೊಬೈಲ್ ನುಂಗಿದ ವಿಚಾರ ತಿಳಿಯುತ್ತಿದ್ದಂತೆಯೇ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸರ್ಜರಿ (Surgery) ಮಾಡಲಾಗಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮೊಬೈಲ್ ಫೋನ್ (Mobile Phone) ಅನ್ನು ವೈದ್ಯರು ಹೊಟ್ಟೆಯಿಂದ ತೆಗೆದಿದ್ದಾರೆ. ಸದ್ಯ ಯುವತಿಯ ಆರೋಗ್ಯದಲ್ಲಿ ಸ್ಥಿರವಾಗಿದೆ ಎನ್ನಲಾಗಿದೆ. ಮೊಬೈಲ್ ನುಂಗಿದ ಕೂಡಲೇ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ […]

Bengaluru Crime Entertainment Just In Karnataka

Sandalwood : ಸಹೋದರನನ್ನು ಕಳೆದುಕೊಂಡ ಖ್ಯಾತ ನಟಿ!

ಚಂದನವನದ (Sandalwood) ಖ್ಯಾತ ನಟಿ ಅನಿತಾ ಭಟ್ (Anita Bhat) ಸಹೋದರನನ್ನು ಕಳೆದುಕೊಂಡಿದ್ದಾರೆ. ನಿನ್ನೆ ಅವರ ಸಹೋದರ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಕುರಿತು ಪೋಸ್ಟ್ ಮಾಡಿರುವ ಅನಿತಾ ಭಟ್ ಭಾವುಕರಾಗಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಸೈಕೋ, ಕನ್ನೇರಿ, ಬೆಂಗಳೂರು 69 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನಿತಾ ಭಟ್, ನಿನ್ನೆ ನನ್ನ ಹೃದಯ ತುಂಡಾಗಿದೆ. ನನ್ನ ಸಹೋದರ ಹೃದಯ ಸ್ತಂಭನದಿಂದ (Cardiac Arrest) ನಮ್ಮನ್ನು ಅಗಲಿದ್ದಾರೆ. […]