Shriramulu: ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಮಕಾಡೆ ಮಲಗಿದ ಶ್ರೀರಾಮುಲು!
ಬಳ್ಳಾರಿ : ಮಾಜಿ ಸಚಿವ ಬಿ. ಶ್ರೀರಾಮುಲುಗೆ ಮುಖಭಂಗವಾಗಿದೆ. ಬಳ್ಳಾರಿ ಗ್ರಾಮೀಣ ಭಾಗದ ಜನರು ಶ್ರೀರಾಮುಲು ಅವರಿಗೆ ಸೋಲುನಿಸಿದ್ದಾರೆ. ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು (Sriramulu) ಬಳ್ಳಾರಿ (Ballary) ಗ್ರಾಮೀಣದಲ್ಲಿ ಹೀನಾಯ ಸೋಲನುಭವಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ಸ್ಪರ್ಧಿಸಿ, ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ನ (Congress) […]
