Karnataka Assembly Election: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯೋ, ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ!!
Belagavi : ಸೂರ್ಯ, ಚಂದ್ರರು ಇರುವುದು ಎಷ್ಟೋ ಸತ್ಯವೋ ರಾಜ್ಯದಲ್ಲಿ ಬಿಜೆಪಿ ಪಕ್ಷವು 130ರಿಂದ 135 ಕ್ಷೇತ್ರಗಳನ್ನು ಗೆದ್ದು ಸರ್ಕಾರ ರಚನೆ ಮಾಡುವುದು ಶತಸಿದ್ಧ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S.Yediyurappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಬಿಜೆಪಿ (BJP) ಚುನಾವಣಾ (Election) ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಹಣಬಲ, ತೋಳ್ಬಲ ಹಾಗೂ ಜಾತಿಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತಿದ್ದರು. ಜನರು ಜಾಗೃತರಾಗಿದ್ದಾರೆ. ಹೀಗಾಗಿ ಬಿಜೆಪಿ ಪರ ಮತ ಚಲಾಯಿಸಲು […]