karnataka Assembly Election: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ ಆರೋಪ!
Bangalore : ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಲಿತೇಶ್, ನಂದನ್ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು, […]