Kornersite

Bengaluru Just In Karnataka State

ಜುಲೈ20 ರಿಂದಲೇ ಮದ್ಯದ ಬೆಲೆಯಲ್ಲಿ ಏರಿಕೆ

ಮೊನ್ನೆ ನಡೆದ ಕರ್ನಾಟಕ ಬಜೆಟ್ ನಲ್ಲಿ ಮದ್ಯದ ಮೇಲಿನ ಸುಂಕ ಏರಿಕೆ ಬಗ್ಗೆ ಘೋಷಣೆ ಮಾಡಿದ್ದಾರೆ. ವಿಸ್ಕಿ, ರಮ್, ಬ್ರ್ಯಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಬೆಲೆ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚು ಮಾಡಿದ್ದಾರೆ. ಹಾಲಿ ಇರುವ ದರಕ್ಕಿಂತ ಶೇ 20 ರಷ್ಟು ಹೆಚ್ಚಿಸಿದ್ದಾರೆ. ಇನ್ನು ದುಬಾರಿ ಹೊಸ ದರ ಜುಲೈ 20 ರಿಂದಲೇ ಜಾರಿಯಾಗಲಿದೆ. ಅಬಕಾರಿ ಸುಂಕ ಹೆಚ್ಚಳ ಕುರಿತಂತೆ ಸರ್ಕಾರ ಕರಡು ಪ್ರಕಟಿಸಿದೆ. ಇನ್ನು […]

Bengaluru Just In Karnataka Politics State

Karnataka Budget 2023: ಪವರ್ ಸ್ಟಾರ್ ಪುನೀತ್ ಸ್ಮರಣಾರ್ಥ ಜಿಲ್ಲಾಸ್ಪತ್ರೆಗಳಲ್ಲಿ AED ಅಳವಡಿಕೆ

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 14 ನೇ ಬಜೆಟ್ ಮಂಡನೆ ಮಾಡಿದರು. ಈ ಬಜೆಟ್ ನಲ್ಲಿ ಗಮನ ಸೆಳೆದಿದ್ದು ಪುನೀತ್ ರಾಜಕುಮಾರ್. ಹೌದು ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಸಲಾಗುವುದು ಎಂದು ಸಿದ್ದು ಸರ್ಕಾರ ತಿಳಿಸಿದೆ. ಇದಕ್ಕಾಗು ಬರೋಬ್ಬರಿ ಆರು ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ಸಾವನ್ನು ತಡೆಗಟ್ಟಲು ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ Automated External […]

Bengaluru Just In Karnataka Kornotorial Politics State

ಸಿದ್ದು ಬಜೆಟ್: ಯಾವ ಕ್ಷೇತ್ರಕ್ಕೆ, ಯಾವ ಯೋಜನೆಗೆ ಎಷ್ಟೆಷ್ಟು ಅನುದಾನ-ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸುಮಾರು 3 ಗಂಟೆಗಳವರೆಗೆ ಯಾವುದೇ ಬ್ರೇಕ್ ಇಲ್ಲದೇ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಹಿಂದೆ 2 ಗಂಟೆ 42 ನಿಮಿಷಗಳ ಕಾಲ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಬಜೆಟ್ ಮಂಡನೆ ಮಾಡಿದ್ದರು. ಆದ್ರೆ ಸಿಎಂ ಸಿದ್ದು ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಯಾವುದಕ್ಕೆ ಎಷ್ಟು? ಅನ್ನಭಾಗ್ಯ 10,000 ಕೋಟಿ ಗೃಹಜ್ಯೋತಿ 13,910 ಕೋಟಿ ನಮ್ಮ ಮೆಟ್ರೋ 30,000 ಕೋಟಿ ಶಕ್ತಿ ಯೋಜನೆ 4,000 ಕೋಟಿ ಆಹಾರ ಇಲಾಖೆ – 10,460 ಕೋಟಿ ಲೋಕೋಪಯೋಗಿ […]

Bengaluru Just In Karnataka Politics State

ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಕಲಾಪ ಮುಂದೂಡಿಕೆ

ಸಿಎಂ ಸಿದ್ದರಾಮಯ್ಯ ಇಂದು ಸುಮಾರು 3 ಗಂಟೆಗಳ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ ನಲ್ಲಿ ರೈತರು, ಮಹಿಳೆಯರು, ಕೃಷಿ, ಆರೋಗ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ. ಇದು ಸಿದ್ದರಾಮಯ್ಯನವರ 14ನೇ ಬಜೆಟ್ ಆಗಿದೆ. ಬಜೆಟ್ ಮಂಡನೆ ನಂತರ ಅಂಗೀಕಾರ ಮಾಡುವಂತೆ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯನವರಿಗೆ ಸಂಪುಟ ಸದಸ್ಯರು, ಶಾಸಕರೆಲ್ಲರೂ ಅಭಿನಂದನೆ ಸಲ್ಲಿಸಿದರು. ನಂತರ ಕಲಾಪವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರಕ್ಕೆ ಮುಂದೂಡಿದ್ದಾರೆ.

Bengaluru Just In Karnataka Politics State

CM Siddaramaiah: ಕುರಿ ಲೆಕ್ಕವೂ ಗೊತ್ತು; ರಾಜ್ಯ ಮುನ್ನಡೆಸೋದು ಗೊತ್ತು!

ಸಿದ್ದರಾಮಯ್ಯ ಅವರು ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2ನೇ ಬಾರಿಗೆ ಅವರು ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಡತನದಲ್ಲಿಯೇ ಹುಟ್ಟಿದ ಈ ಕುರಿಗಾಹಿ, ಇಂತಹ ದೊಡ್ಡ ಸಾಧನೆ ಮಾಡಿರುವುದು ನಿಜಕ್ಕೂ ಅದ್ಭುತವೇ ಸರಿ. ತಳಸಮುದಾಯದ ವ್ಯಕ್ತಿಯೊಬ್ಬ ರಾಜಕೀಯದಲ್ಲಿ ಬೆಳೆದು ಉತ್ತಮ ಸ್ಥಾನಗಳನ್ನು ಅಲಂಕರಿಸಿ ಎದೆಯುಬ್ಬಿಸಿ ನಡೆಯುತ್ತಿದ್ದದ್ದು, ಅನೇಕರ ಕಣ್ಣು ಕೆಂಪಾಗಿಸಿತ್ತು. 1994ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸಿದ್ದರಾಮಯ್ಯ ಅವರು ಹೆಚ್‌.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಆಗ ಅವರಿಗೆ ಬಯಸದೆ ಹಣಕಾಸು ಖಾತೆ […]