Crime News: ಪತ್ನಿಗೆ ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ!
Indore : ಪತಿ- ಪತ್ನಿ ಅಂದ ಮೇಲೆ ಕೆಲವೊಂದಿಷ್ಟು ಭಿನ್ನಾಭಿಪ್ರಾಯಗಳು ಸಹಯ. ಆದರೆ, ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಮುನಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಹೀಗೆ ಮಹಿಳೆಯೊಬ್ಬರು ಪತಿಯ ಒಂದೇ ಮಾತಿಗೆ ಮುನಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿರುವುದು ವರದಿಯಾಗಿದೆ. ರೀನಾ ಯಾದವ್ (34) ಈ ರೀತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬಲರಾಮ್ ರೀನಾ ಯಾದವ್ ಎಂಬ ಮಹಿಳೆ ಜೊತೆ 15 ವರ್ಷದ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಪತ್ನಿಗೆ ಪತಿ ಬಲರಾಮ್ ತನ್ನ ಪತ್ನಿ ರೀನಾ ಅವರಿಗೆ […]