Hassan: ಸಾರಿಗೆ ಬಸ್ ನಲ್ಲಿಯೇ ಹೆರಿಗೆ! ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಮೆಚ್ಚುಗೆ!
ಹಾಸನ : ಸಾರಿಗೆ ಬಸ್ ನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆಯಾಗಿರುವ ಘಟನೆ ನಡೆದಿದೆ. ಅಲ್ಲದೇ, ಆ ಬಸ್ ನಲ್ಲಿಯೇ ಮಹಿಳಾ ಕಂಡಕ್ಟರೊಬ್ಬರು (Conductor) ಬಸ್‌ನಲ್ಲಿಯೇ ಗರ್ಭಿಣಿಗೆ (Pregnant) ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ಡಿಪೋದ ಕೆಎ 18 ಎಫ್ 0865 ಸಾರಿಗೆ ಬಸ್ (KSRTC Bus) ಬೆಂಗಳೂರಿನಿಂದ (Bengaluru) ಚಿಕ್ಕಮಗಳೂರಿಗೆ (Chikkamagaluru) ಹೋಗುತ್ತಿತ್ತು. ಬಸ್ ನಲ್ಲಿ (BUS) ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮಧ್ಯಾಹ್ನ 1.25ರ ಸುಮಾರಿಗೆ ಹಾಸನದ ಉದಯಪುರ ಕೃಷಿ ಕಾಲೇಜು ಹತ್ತಿರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ, […]