ಜೂನ್ 1 ರಿಂದ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ!
Bangalore : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿದ್ದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನಾಳೆಯೇ ಅನುಷ್ಠಾನಕ್ಕೆ ಬರಲಿದ್ದು, ಜೂನ್ 1ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಕ್ಕೆ ತರಲು ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ […]