Kornersite

Bengaluru Just In Karnataka State

Jagadish Shettar: ಹಿರಿಯ ನಾಯಕ ಜಗದೀಶ ಶೆಟ್ಟರ್ ಗೆ ಸಂಪುಟದಲ್ಲಿ ಸ್ಥಾನ ನೀಡಲು ಕಾಂಗ್ರೆಸ್ ಚಿಂತನೆ!

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿಯ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದು, ಕಾಂಗ್ರೆಸ್(Congress) ಸೇರಿದ್ದ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ಗೌರವ ಸ್ಥಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಜಗದೀಶ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಡ್ಯಾಮೇಜ್ ಆಯಿತು ಎನ್ನುವುದು ಕೂಡ ಸತ್ಯವಾದ ಮಾತು. ಈಗಾಗಲೇ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವಿನ ನಗೆ ಬೀರಲು ಮುಂದಾಗಿದೆ. ಹೀಗಾಗಿ ಈಗಿನಿಂದಲೇ ತಯಾರಿ ನಡೆಸಿದೆ. ಸೋತ […]

Bengaluru Just In Karnataka Politics State

ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ? ಸಚಿವ ಸ್ಥಾನದ ಆಯ್ಕೆಯ ಕಗ್ಗಂಟು!

Bangalore : ಈಗಾಗಲೇ ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಸರತ್ತು ಮುಗಿದಿದೆ. ಇದರ ಬೆನ್ನಲ್ಲಿಯೇ ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಯಲಿದ್ದು, ಸಂಪುಟ (Cabinet) ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಜೊತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ಕುರಿತು ಚರ್ಚೆ […]

Bengaluru Just In Karnataka Politics State

ಯಾರಾಗಲಿದ್ದಾರೆ ಸಚಿವರು! ಸಿದ್ದು, ಡಿಕೆಶಿ ಬಣದಲ್ಲಿ ಯಾರಿದ್ದಾರೆ?

Bangalore : ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಇದರ ಬೆನ್ನಲ್ಲಿಯೇ ಸಿಎಂ ಹಾಗೂ ಡಿಸಿಎಂ ಸ್ಥಾನಗಳನ್ನು ಕೂಡ ಹೈಕಮಾಂಡ್ ಫೈನಲ್ ಮಾಡಿದೆ. ಆದರೆ, ಈಗ ಸಚಿವರು ಯಾರಾಗಬಹುದು ಎಂಬ ಚರ್ಚೆ ಶುರುವಾಗಿದೆ. ಸದ್ಯ ಸಿದ್ದು ಹಾಗೂ ಡಿಕೆಶಿ ತಮ್ಮ ತಮ್ಮ ಬೆಂಬಲಿಗರಿಗೆ ಅವಕಾಶ ನೀಡಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ, ಈ ಬಾರಿ ಹಿರಿಯ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು, ಈ ನಿಟ್ಟಿನಲ್ಲಿ ಯಾರಿಗೆ ಸಚಿವ ಸ್ಥಾನಗಳು ಸಿಗಬಹುದು ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಒಂದೇ ಡಿಸಿಎಂ […]

Bengaluru Just In Karnataka Politics State

ಕಾಂಗ್ರೆಸ್ ನಲ್ಲಿ ಮತ್ತೆ ಖಾತೆ ಹಂಚಿಕೆಯ ಗುದ್ದಾಟ; ವಿಮಾನ ಏರಿದ ನಾಯಕರು!

Bangalore : ಸಿದ್ದರಾಮಯ್ಯ ಅವರು ಸಿಎಂ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಖುದ್ದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಕುರ್ಚಿಯ ಗದ್ದಲಕ್ಕೆ ಅಂತ್ಯ ಸಿಕ್ಕಿತ್ತು. ಆದರೆ, ಸಚಿವ ಸಂಪುಟ ರಚನೆ ಎಂಬುವುದು ಕಬ್ಬಿಣದ ಕಡಲೆಯಾಗಿ ಕಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಹಿರಿಯ ನಾಯಕರು ಗೆಲುವು ಸಾಧಿಸಿದ್ದಾರೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಸೇರ್ಪಡೆಯಾದ ನಂತರ ಅವರನ್ನು ನಿಭಾಯಿಸುವುದು ಹೊಸ ಮುಖ್ಯಮಂತ್ರಿಗೆ ದೊಡ್ಡ ಸವಾಲಾಗಲಿದೆ. ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು, ಅಲ್ಪಸಂಖ್ಯಾತರು […]