IPL 2023: ಮುಂಬಯಿ ಸೋಲಿಸಿ, ಮತ್ತೊಮ್ಮೆ ಫೈನಲ್ ಪ್ರವೇಶಿಸಿದ ಗುಜರಾತ್; ಚೆನ್ನೈ ತಂಡದೊಂದಿಗೆ ಕಾದಾಟ!
ಅಹಮದಾಬಾದ್: ಗುಜರಾತ್ ಟೈಟಾನ್ಸ್ ತಂಡವು ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶ ಮಾಡಿದೆ. ಶುಭಮನ್ ಗಿಲ್ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದಿಂದಾಗಿ ಗುಜರಾತ್ ಟೈಟಾನ್ಸ್ ತಂಡವು ಮುಂಬಯಿ ವಿರುದ್ಧ 62 ರನ್ ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶ ಮಾಡಿದೆ. 5 ಬಾರಿ ಚಾಂಪಿಯನ್ಸ್ ಪಟ್ಟಕ್ಕೆ ಏರಿದ್ದ ಮುಂಬ ಇಂಡಿಯನ್ಸ್ ಸೋಲಿನೊಂದಿಗೆ 2023ರ ಐಪಿಎಲ್ ಆವೃತ್ತಿಗೆ ವಿದಾಯ ಹೇಳಿದೆ. ಮೇ 28ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನರೇಂದ್ರ […]