Crime News: ಕಾರಿನ ಡೋರ್ ಲಾಕ್ ಆಗಿ 8 ವರ್ಷದ ಬಾಲಕಿ ಸಾವು!
Hyderabad : 8 ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆಯೊಂದು ಆಂಧ್ರಪ್ರದೇಶ (Andhraprade sh) ದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯು ಕಾರಿ (Car) ನೊಳಗೆ ತನ್ನ ಪಾಡಿಗೆ ಆಟವಾಡುತ್ತಿದ್ದಳು. ಈ ಸಂದರ್ಭದಲ್ಲಿ ಕಾರಿನ ಡೋರ್ ಲಾಕ್ ಆಗಿ ಬಾಲಕಿ (Girl) ಒಳಗೆ ಸಿಲುಕಿಕೊಂಡಿದ್ದಾಳೆ. ಪರಿಣಾಮ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಸಂಜೆಯಾದರೂ ಬಾಲಕಿ ಕಾಣದೆ ಇದ್ದಾಗ ಆಕೆಯ ಪೋಷಕರು ಹುಡುಕಾಟ ನಡೆಸಿದ್ದಾರೆ. ಎಲ್ಲ ಕಡೆ ಹುಡುಕಾಡಿದರೂ ಬಾಲಕಿ ಕಾಣಿಸಲಿಲ್ಲ. ಕೊನೆಗೆ ಮನೆ […]