Bollywood : ತಂದೆ- ಮಗನ ಜೊತೆ ನಟಿ ಮಲಗಿದ್ದ ವಿವಾದದ ಹೇಳಿಕೆ- 3 ಸಾವಿರ ದೂರು ದಾಖಲು!
Bollywood : ಬಾಲಿವುಡ್ ಸಿನಿಮಾ ವಿಮರ್ಶಕ ಉಮೈರ ಸಂಧು (Umaira Sandhu) ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದೇನೆ ಎದು ಬಾಲಿವುಡ್ ಖ್ಯಾತ ನಟಿ ಸೆಲಿನಾ ಜೇಟ್ಲಿ(Celina Jaitley) ಹೇಳಿದ್ದಾರೆ. ಕೇವಲ ಸಂಧು ವಿರುದ್ಧ ಮಾತ್ರವಲ್ಲ, ತಮ್ಮ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದವರ ವಿರುದ್ಧ ಕೂಡ ದೂರು ದಾಖಲಿಸಿದ್ದಾರೆ. ಮೂರು ಸಾವಿರಕ್ಕೂ ಹೆಚ್ಚು ದೂರು ದಾಖಲಿಸಿದ್ದೇನೆ ಎಂದು ನಟಿ ಹೇಳಿದ್ದಾರೆ.ಜನಶೀನ್ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿರುವ ಸೆಲಿನಾ ಜೇಟ್ಲಿ ದಶಕಗಳಿಂದಲೂ ಚಿತ್ರರಂಗದಲ್ಲಿ ಇದ್ದಾರೆ. ಸಾಕಷ್ಟು ಚಿತ್ರಗಳನ್ನು ಇವರು […]