Ramya: ನಟಿ ರಮ್ಯಾ ಪ್ರೀತಿಯ ಶ್ವಾನ ಚಾಂಪ್ ಇನ್ನಿಲ್ಲ!
ನಟಿ ರಮ್ಯಾ (Ramya) ಅವರ ಕಾಣೆಯಾಗಿದ್ದ ಪ್ರೀತಿಯ ನಾಯಿ ಸಾವನ್ನಪ್ಪಿದೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿದ್ದಾರೆ. ಚಾಂಪ್ (Champ) ಸಾವನ್ನಪ್ಪಿದೆ. ಹುಡುಕಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ನಟಿ ರಮ್ಯಾ ಟ್ವೀಟ್ ನಲ್ಲಿ ಹೇಳಿದ್ದಾರೆ. ಇಂದು ಬೆಳಿಗ್ಗೆ ನಾಯಿ ಕಾಣೆಯಾಗಿರುವ ಕುರಿತು ನಟಿ ರಮ್ಯಾ ಟ್ವೀಟ್ ಮಾಡಿದ್ದರು. ಮೇ. 6 ರಿಂದ ನೆಚ್ಚಿನ ನಾಯಿ ಚಾಂಪ್ ಕಾಣೆಯಾಗಿದೆ. ಕರಿ ಬಣ್ಣದ ಪರ್ಟೈಲಿ ತಳಿಯ ನಾಯಿ ಅದು. ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. […]