Kornersite

Bengaluru Just In Karnataka Kornotorial Politics State

Siddaramaiah: ರಾಜ್ಯದಲ್ಲಿ ನಾಳೆಯಿಂದ ಪ್ರಭಾವಿ ಅಹಿಂದ ನಾಯಕನ ಆಡಳಿತ ಆರಂಭ!

ವಿಧಾನಸಭೆಯಲ್ಲಿ ಸಿದ್ದು ಗುದ್ದು ಕೊಟ್ಟರೆ, ವಿರೋಧಿಗಳಲ್ಲಿ ನಡುಕ…ಸಿದ್ದು ಗುಡುಗಿದರೆ, ಅದು ಘರ್ಜನೆ ಇದ್ದಂತೆಯೇ ಸರಿ ಎಂದು ಆಗಾಗ ಹಲವು ನಾಯಕರು ಮಾತನಾಡುತ್ತಿರುವುದು ನಮಗೆ ತಿಳಿದ ಸಂಗತಿಯೇ ಸರಿ….ಈ ಅಹಿಂದ ನಾಯಕ ಮತ್ತೊಮ್ಮೆ ರಾಜ್ಯದ ಸಾರಥಿಯಾಗುತ್ತಿದ್ದು, ಕನ್ನಡಗಿರು ಸಂಪನ್ನಗೊಂಡಿದ್ದಾರೆ… ನಿರೀಕ್ಷೆಯಂತೆ ಸಿಎಂ ಸ್ಥಾನಕ್ಕೆ ಟಗರು ಆಯ್ಕೆಯಾಗಿದೆ. ಟಗರು ಹಾಗೂ ಬಂಡೆಯ ನಡುವೆ ನಡೆಯುತ್ತಿದ್ದ ಕಾದಾಟದಲ್ಲಿ ಕೊನೆಗೂ ಟಗರು ಬಂಡೆಗೆ ಗುದ್ದಿ, ಸಿಎಂ ಕುರ್ಚಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಅನುಭವಿಸಲು […]

Bengaluru Just In Karnataka Politics State

karnataka Assembly Election: ಕಾಂಗ್ರೆಸ್ ಗೆಲುವಿಗಾಗಿ ಚಾಮುಂಡೇಶ್ವರಿ ಮೊರೆ ಹೋದ ಸಿದ್ದು, ಡಿಕೆಶಿ!

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಗ್ಗಟ್ಟಾಗಿ ಕಾಂಗ್ರೆಸ್ ಗೆಲ್ಲಿಸುವ ತಂತ್ರ ಹೆಣೆದ್ದಿದ್ದಾರೆ. ತಮ್ಮ ಸಿಎಂ ಮೇಲಿನ ಕನಸು ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಿದ್ದರು. ಸದ್ಯ ಚಾಮುಂಡೇಶ್ವರಿ ದರ್ಶನಕ್ಕೂ ಕೈ ಕೈ ಹಿಡಿದು ತೆರಳಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ […]

Bengaluru Just In Karnataka State

Balarama: ಚಿನ್ನದ ಅಂಬಾರಿ ಹೊರುತ್ತಿದ್ದ ಬಲರಾಮ ಇನ್ನಿಲ್ಲ

Mysore : ಅಧಿದೇವತೆ ತಾಯಿ ಚಾಮುಂಡೇಶ್ವರಿ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರಿನ ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ನಡೆಯುತ್ತಿದ್ದ ಬಲರಾಮ (67) ಸಾವನ್ನಪ್ಪಿದ್ದಾನೆ. ಬಲರಾಮನು (Balarama) ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ. ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಹೀಗಾಗಿ ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಆದರೆ, ಇಂದು ಅಸ್ವಸ್ಥಗೊಂಡಿದ್ದ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಲರಾಮ ಸಾವನ್ನಪ್ಪಿದ್ದಾನೆ. ದಸರಾ ಮೆರವಣಿಗೆಯಲ್ಲಿ […]