Kornersite

Bengaluru Crime Just In Karnataka State

ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ವಂಚನೆ: ನಿಶಾ ನರಸಪ್ಪ ಅರೆಸ್ಟ್

ನಟ ಮಾಸ್ಟರ್ ಆನಂದ ಅವರ ಪುತ್ರಿ ವಂಶಿಕಾ ಆನಂದ್ ಅವರ ಹೆಸರಿನಲ್ಲಿ ವಂಚನೆ ನಡೆದಿದೆ. ಈ ಬಗ್ಗೆ ವಂಶಿಕಾ ಅವರ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಟಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿಶಾ ನರಸಪ್ಪ ಎನ್ನುವವರನ್ನು ಬಂಧಿಸಿದ್ದಾರೆ. ಆರೋಪಿ ನಿಶಾ ನರಸಪ್ಪ ಹಾಗೂ ವಂಶಿಕಾ ತಾಯಿ ಯಶಸ್ವಿನಿ ಇಬ್ಬರಿಗೂ ಪರಿಚಯವಿತ್ತು. ಇಬ್ಬರೂ ಕೂಡ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದರು. ಕಾರ್ಯಕ್ರಮವೊಂದಕ್ಕೆ ವಂಶಿಕಾ ಹಾಗೂ ಅವರ ತಾಯಿ ಯಶಸ್ವಿನಿ ಅವರನ್ನು ಆರೋಪಿ ನಿಶಾ ಇನ್ವೈಟ್ ಮಾಡಿದ್ದರು. […]

Crime Entertainment Just In Sandalwood

ಮದುವೆಯಾಗುವುದಾಗಿ ನಂಬಿಸಿ, ನಟನಿಗೆ ಲಕ್ಷಾಂತರ ರೂ. ವಂಚಿಸಿದ ನಟಿ!

ಮದುವೆಯಾಗುವುದಾಗಿ ನಂಬಿಸಿ, ನಟರೊಬ್ಬರಿಗೆ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಟಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದುನಿಯಾ ವಿಜಯ್ ನಟನೆಯ ಸಲಗ (Salaga) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಮತ್ತು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಬೆಂಗಳೂರಿನ ನಟಿ ಉಷಾ ಆರ್ (Usha Ravi Shankar) ಎಂಬುವವರನ್ನೇ ಪೊಲೀಸರು ಬಂಧಿಸಿದ್ದಾರೆ. ವಂಚನೆಯ (Cheating) ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರು ನಟಿಯನ್ನು ಬಂಧಿಸಿದ್ದು (Arrest), ವೈದ್ಯಕೀಯ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಟರೊಬ್ಬರನ್ನು ಮದುವೆಯಾಗುವುದಾಗಿ ಉಷಾ ನಂಬಿಸಿದ್ದರು ಎನ್ನಲಾಗಿದ್ದು, ಪ್ರೀತಿ, […]

Bengaluru Crime Just In Karnataka State

ಮದುವೆಯಾಗುತ್ತೇನೆಂದು ವರನ ಬಳಿ ಹಣ ಪಡೆದು ಯಾಮಾರಿಸಿದ ವಧು ಕುಟುಂಬ?

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2021ರಲ್ಲಿ ಜಿಗಣಿಯ ನಾರಾಯಣ‌ ನಾಯಕ್ ಎಂಬುವವರ ಜೊತೆ ರಾಯಚೂರು ಜಿಲ್ಲೆಯ ಸಿಂಧನೂರು‌‌ ತಾಲೂಕಿನ ಯುವತಿಯ ಮದುವೆ ಮಾತುಕತೆ ನಡೆದಿತ್ತು. ಆಗ ಯುವತಿಯ ಕಡೆಯವರು ನಮ್ಮ ಬಳಿ ಹಣ ಇಲ್ಲ, 2 ವರ್ಷಗಳ ನಂತರ ಮದುವೆ ಮಾಡುತ್ತೇವೆ ಎದು ಹೇಳಿ, 2 […]

Crime Just In Karnataka State

ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಕೈ ಕೊಟ್ಟ ಪ್ರಿಯತಮ; ಮನೆ ಎದುರು ಧರಣಿ ನಡೆಸಿದ ಪ್ರೇಮಿ!

ಪ್ರೀತಿಸಿದ ಯುವಕ ಕೈ ಕೊಟ್ಟಿದ್ದಾನೆಂದು ಆರೋಪಿಸಿ, ಹಾವೇರಿಯ ಯುವತಿಯೋರ್ವಳು ಯುವಕನ ಮನೆಯ ಮುಂದೆ ಧರಣಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಕಾರವಾರದ ಮುಂಡಗೋಡ ತಾಲ್ಲೂಕಿನ ಮೈನಳ್ಳಿಯಲ್ಲಿ ನಡೆದಿದೆ. ಪ್ರಕಾಶ್ ಕಲಾಲ್ ಬದಶಂಕರ್ (Prakash Kalal Badashankar) ಎಂಬ ಯುವಕ ಮೋಸ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ಲದೇ, ಯುವತಿ ಮೌನವಾಗಿಯೇ ಪ್ರತಿಭಟನೆ ನಡೆಸಿದ್ದಾಳೆ. ಹಾವೇರಿಯ ರಾಣೆಬೆನ್ನೂರಿನಲ್ಲಿ ಇಬ್ಬರೂ ಯಾವುದೇ ಕೋರ್ಸ್ ಗೆ ಸೇರಿದ್ದ ಸಂದರ್ಭದಲ್ಲಿ ಇಬ್ಬರ ಮಧ್ಯೆ ಸ್ನೇಹ ಬೆಸೆದು, ಅದು ಪ್ರೀತಿಯಾಗಿ ಬದಲಾಗಿತ್ತು. ನಂತರ […]