Kornersite

Just In Sports

Ravindra Jadeja: ಮೈದಾನದಲ್ಲಿಯೇ ಪತಿಯ ಕಾಲು ಮುಗಿದ ಪತ್ನಿ!

ಅಹಮದಾಬಾದ್ : ಗುಜರಾತ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿ, ಐದನೇ ಬಾರಿಗೆ ಟ್ರೋಫಿಗೆ ಮುತ್ತಿಕ್ಕಿದೆ. ಈ ಪಂದ್ಯದಲ್ಲಿ ಜಡೇಜಾ ಆಟ ಅದ್ಭುತವಾಗಿತ್ತು. ಕೊನೆಯ ಓವರ್ ನಲ್ಲಿ ನಡೆಸಿದ ದಿಟ್ಟ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್-16ರ ಚಾಂಪಿಯನ್ ಆಗಿದೆ. ಸದ್ಯ ಜಡೇಜಾ ಕುಟುಂಬದ ಬಗ್ಗೆ ಇಡೀ ದೇಶದ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಜಡೇಜಾ ಪತ್ನಿಯ ಸಂಭ್ರಮಾಚರಣೆಯ ಫೋಟೋ,ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಚೆನ್ನೈ ಗೆಲುವು ಸಾಧಿಸುತ್ತಿದ್ದಂತೆ […]

Just In Sports

MS Dhoni: 5ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿ ನಿವೃತ್ತಿ ಬಗ್ಗೆ ಮಾತನಾಡಿದ ಧೋನಿ!

ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ ಸಾಲಿನಲ್ಲಿ ಚೆನ್ನೈ, ಮುಂಬಯಿ ಇಂಡಿಯನ್ಸ್ ಜೊತೆ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಸಿಎಸ್ ಕೆ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಸಿಎಸ್ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ […]

Just In Sports

IPL 2023: 10ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ; ನಾಳೆ ಗೆದ್ದರೆ ದಾಖಲೆ!

IPL 2023 CSK vs GT: ಐಪಿಎಲ್ನ 16ನೇ ಆವೃತ್ತಿಗೆ ನಾಳೆ ತೆರೆ ಬೀಳಲಿದೆ. ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗಾಗಿ ಫೈಟ್ ನಡೆಸಲು ಸಿದ್ಧವಾಗಿವೆ. ನಾಳೆಯ ಪಂದ್ಯವನ್ನು ಚೆನ್ನೈ ಗೆದ್ದರೆ ಐದನೇ ಬಾರಿಗೆ ಚಾಂಪಿಯನ್ ಆಗಲಿದೆ. ಒಂದು ವೇಳೆ ಗುಜರಾತ್ ಗೆದ್ದರೆ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ಕೇವಲ 2 ಸೀಸನ್ಗಳ ಮೂಲಕ 2 ಬಾರಿ ಫೈನಲ್ಗೇರಿದರೆ, ಸಿಎಸ್ಕೆ ತಂಡವು 14 ಸೀಸನ್ಗಳ […]

Just In Sports

MS Dhoni: ಮಹೇಂದ್ರಸಿಂಗ್ ಧೋನಿಗೆ ಫೈನಲ್ ನಿಂದ ಬ್ಯಾನ್ ಭೀತಿ?

ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಈಗಾಗಲೇ ಸೂಪರ್ ಕಿಂಗ್ ಗೆದ್ದಿದೆ. ಆದರೆ, ನಾಯಕ ಮಹೇಂದ್ರ ಸಿಂಗ್ ಧೋನಿ ಫೈನಲ್ ಪಂದ್ಯದಿಂದ ಹೊರಗೆ ಉಳಿಯುವ ಭೀತಿ ಎದುರಿಸುತ್ತಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದನ್ನು ಮ್ಯಾಚ್ ರೆಫರಿ ಗಂಭೀರವಾಗಿ ಪರಿಗಣಿಸಿದ್ದಾರೆ. ಇನಿಂಗ್ಸ್ನ 16ನೇ ಓವರ್ ನಲ್ಲಿ ಧೋನಿ ಯುವ ವೇಗಿ ಮಥೀಶ ಪತಿರಾಣಗೆ ಅವಕಾಶ ನೀಡಿದ್ದರು. ಆದರ ಅದಾಗಲೇ ಮೈದಾನದಿಂದ 9 ನಿಮಿಷಗಳ ಕಾಲ ಹೊರಗಿದ್ದ ಪತಿರಾಣ ಅವರನ್ನು ಅಂಪೈರ್ ತಡೆದರು. […]

Just In Sports

ಗುಜರಾತ್ ಮಕಾಡೆ ಮಲಗಿಸಿ ಫೈನಲ್ ಪ್ರವೇಶಿಸಿದ ಚೆನ್ನೈ; 2ನೇ ಎಲಿಮಿನೇಟರ್ ಗೆ ಟೈಟಾನ್ಸ್!

Chennai : ಉತ್ತಮ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings), ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 15 ರನ್‌ ಭರ್ಜರಿ ಜಯ ಸಾಧಿಸುವದರ ಮೂಲಕ 10ನೇ ಬಾರಿಗೆ ಐಪಿಎಲ್‌ ಫೈನಲ್‌ ಗೆ ಪ್ರವೇಶ ಮಾಡಿದೆ. ಐಪಿಎಲ್‌ನಲ್ಲಿ (IPL 2023) 4 ಬಾರಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿರುವ ಚೆನ್ನೈ 10ನೇ ಬಾರಿ ಫೈನಲ್‌ ಪ್ರವೇಶಿಸಿದೆ. ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ […]

Just In Sports

IPL 2023: ಭರ್ಜರಿ ಜಯ ಸಾಧಿಸಿದ ಕೋಲ್ಕತ್ತಾ; ಫ್ಲೇ ಆಪ್ ಆಸೆ ಇನ್ನೂ ಜೀವಂತ!

Chennai : ಫ್ಲೇ ಆಪ್ ಹಂತದಲ್ಲಿ ಚೆನ್ನೈ(Chennai Super Kings) ಮುನ್ನಗರಿಸಿದ್ದು, ಕೋಲ್ಕತ್ತಾ (Kolkata Knight Riders)ತಂಡವು ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ಚೆನ್ನೈ ವಿರುದ್ಧ ಕಿಂಗ್ಸ್ 6 ವಿಕೆಟ್ ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 6 ವಿಕೆಟ್‌ ಗಳನ್ನು ಕಳೆದುಕೊಂಡು 144 ರನ್‌ ಗಳಿಸಿತು. ಈ ಸುಲಭದ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ ಕೋಲ್ಕತ್ತಾ 18.3 ಓವರ್‌ ಗಳಲ್ಲಿ 147 ರನ್‌ ಗಳಿಸಿ ಗೆಲುವಿನ ನಗೆ ಬೀರಿತು. […]

Just In Sports

IPL 2023: ಚೆನ್ನೈ ಗೆಲುವು ಕಸಿದುಕೊಂಡ ಮಳೆರಾಯ!

ಲಕ್ನೋ : ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ವಿಶ್ವಾಸದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings)ಗೆ ದೊಡ್ಡ ನಿರಾಸೆ ಉಂಟಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ಮುಂದುವರೆಸಿದರು. ಹೀಗಾಗಿ ಚೈನ್ನೈ ಎದುರು ಅಲ್ಪ ಮೊತ್ತಕ್ಕೆ ತಂಡ […]

Just In Sports

IPL 2023: ಭರ್ಜರಿ ಜಯ ಸಾಧಿಸಿ, ಟಾಪ್ ಗೆ ಏರಿದ ರಾಜಸ್ಥಾನ್!

Jaipur : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ ರಾಜಸ್ಥಾನ ರಾಯಲ್ಸ್‌ 32 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್‌ (IPL) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಕೆಳಗೆ ಇಳಿದು, ರಾಜಸ್ಥಾನ್ ಮೊದಲ ಸ್ಥಾನ ಅಲಂಕರಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ 202 ರನ್‌ ಗಳಿಸಿತ್ತು. ಗೆಲ್ಲಲು 203 ರನ್‌ ಗಳ ಕಠಿಣ ಸವಾಲು […]

Just In Sports

IPL 2023: ರಹಾನೆ, ದುಬೆ ಭರ್ಜರಿ ಆರ್ಭಟ; ಗೆಲುವಿನ ಪರಾಕ್ರಮ ಮುಂದುವರೆಸಿದ ಚೆನ್ನೈ!

ರಹಾನೆ (Ajinkya Rahane), ಶಿವಂ ದುಬೆ (Shivam Dube), ಡಿವೋನ್‌ ಕಾನ್ವೆ (Devon Conway) ಭರ್ಜರಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ನಿಂದಾಗಿ ಚೆನ್ನೈ ತಂಡವು ಕೋಲ್ಕತ್ತಾ ವಿರುದ್ಧ 49 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು 20 ಓವರ್‌ ಗಳಲ್ಲಿ ಭರ್ಜರಿ 235 ರನ್‌ ಗಳಿಸಿತ್ತು. 236 ರನ್‌ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) 20 ಓವರ್‌ಗಳಲ್ಲಿ […]