IPL 2023: ಹೋರಾಡಿ ಸೋತ ಚೆನ್ನೈ; ರೋಚಕ ಗೆಲುವು ಸಾಧಿಸಿದ ರಾಜಸ್ಥಾನ್
Chennai : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರೋಚಕ ಸೋಲು ಕಂಡಿದೆ. ನಾಯಕ ಎಂ.ಎಸ್ ಧೋನಿ (MS Dhoni), ರವೀಂದ್ರ ಜಡೇಜಾ (Ravindra Jadeja) ಹೋರಾಟದ ಫಲವಾಗಿಯು ರಾಜಸ್ಥಾನ್ ರಾಯಲ್ಸ್ (Rajasthan Royals) 3 ರನ್ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಓವರ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ಗೆ (Chennai Super Kings) 21 ರನ್ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ಬೌಲಿಂಗ್ಗೆ ಬಂದ ಸಂದೀಪ್ ಶರ್ಮಾ ಸತತ 2 ವೈಡ್ […]