Nayana Motamma: ಶಾಸಕಿ ನಯನಾ ಮೋಟಮ್ಮ ಅವರ ಖಾಸಗಿ ಫೋಟೋ ಲೀಕ್ ಗೆ ನಟ ಗರಂ!
ಚಿಕ್ಕಮಗಳೂರು ಜಿಲ್ಲೆಯ ಮೀಸಲು ಕ್ಷೇತ್ರ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ (Nayana Motamma) ಅವರ ಖಾಸಗಿ ಫೋಟೋಗಳ(Private Photo)ನ್ನು ಅವರ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಸ್ವತಃ ನಯನಾ ಅವರೇ ತಮ್ಮ ಎದುರಾಳಿಗಳಿಗೆ ತಿರುಗೇಟು ನೀಡುವ ಮೂಲಕ ಆ ಫೋಟೋಗಳನ್ನು ತಮ್ಮದೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಪ್ರತ್ಯುತ್ತರ ನೀಡಿದ್ದರು. ಈ ವಿಚಾರವಾಗಿ ನಟ ಚೇತನ್ ಅಹಿಂಸಾ (Chetan Ahimsa) ಪ್ರತಿಕ್ರಿಯೆ ಎಂದು ನಯನಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಚೇತನ್, […]