ಕೋಳಿ ಸಾಕಾಣಿಕೆಯನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸುವಂತಿಲ್ಲ!
ಬೆಂಗಳೂರು: ಕೋಳಿ ಸಾಕಣೆ ಮಾಡುವುದು ಕೂಡ ಕೃಷಿ ಚಟುವಟಿಕೆಯಾಗಿದ್ದು, ಈ ಉದ್ಯೋಗವನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಬಾರದು. ಹೀಗಾಗಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾ ಪಂಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೋಳಿ ಸಾಗಣೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಪಂ ನಿಲುವು ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೇಕೊಪ್ಪದ ಕೆ. ನರಸಿಂಹಮೂರ್ತಿ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. ಕೋಳಿ […]