15 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಸ್ವಾಮೀಜಿ!
ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ವೆಂಕೋಜಿಪಾಲೆಂನಲ್ಲಿರುವ ಸ್ವಾಮಿ ಜ್ಞಾನಾನಂದ ಆಶ್ರಮ, ಅನಾಥಾಶ್ರಮ ಮತ್ತು ವೃದ್ಧಾಶ್ರಮದ ಮುಖ್ಯಸ್ಥ ಸ್ವಾಮಿ ಪೂರ್ಣಾನಂದ (64) ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸ್ವಾಮಿ ಈಗ ಎರಡನೇ ಬಾರಿಗೆ ಅತ್ಯಾಚಾರದಲ್ಲಿ ಬಂಧಿಯಾಗಿದ್ದಾನೆ. ಈ ಹಿಂದೆ 2011ರಲ್ಲಿ 13 ವರ್ಷದ ಬಾಲಕಿಯ […]