ಶಾಲೆಯಲ್ಲಿ ಮಕ್ಕಳಿಂದ ಬಕ್ರೀದ್ ನಮಾಜ್, ಕುರಾನ್ ಮಾಡಿದ ಆರೋಪ: ಕ್ಷಮೆ ಕೇಳಿದ ಆಡಳಿತ ಮಂಡಳಿ
ಹಾಸನ: ಚನ್ನಪಟ್ಟಣದ ನಾಗೇಶ್ ಎಜುಕೇಶನ್ ಟ್ರಸ್ಟ್ ನ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅಸಲಿಗೆ ಶಾಲೆಯ ಮಕ್ಕಳನ್ನು ಒಂದೆಡೆ ಸೇರಿಸಿ ಬಕ್ರೀದ್ ಹಿನ್ನೆಲೆ ಖುರಾನ್ ಶ್ಲೋಕವನ್ನು ಉರ್ದು ಭಾಷೆಯಲ್ಲಿ ಪಟಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಆಡಳಿತ ಮಂಡಳಿ, ಮಕ್ಕಳಿಂದ ಪಾರ್ಥನೆ ಮಾಡಿಸಿಲ್ಲ. ಕೇವಲ ಭಾವೈಕ್ಯತೆ ಮೂಡಿಸುವ ನಿಟ್ಟಿನಲ್ಲಿ ಬಕ್ರೀದ್ ಹಬ್ಬದ ಮಹತ್ವವನ್ನು ಹೇಳಿದೇವು. ಯಾವುದೇ ಸ್ಪೇಷಲ್ ಡೇ ಇದ್ದರೂ […]