Kornersite

Crime Just In Karnataka State

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ-ಸಾವಿನ ಸಂಖ್ಯೆ 3ಕ್ಕೆ ಏರಿದೆ

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಮಾಡಿ 70 ಕ್ಕೂ ಹೆಚ್ಚು ಜನರು ಅಸ್ವಸ್ಥತಾಗಿದ್ದಾರೆ. ಈಗಾಗಲೇ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈ ಅಸ್ವಸ್ಥರಲ್ಲಿ ಮಕ್ಕಳು ಸಹ ಇದ್ದಾರೆ. ಯಾರೋ ಮಾಡಿದ ತಪ್ಪಿಗೆ ಇನ್ಯಾರದ್ದು ಬಲಿ ಎಂಬಂತಾಗಿದೆ ಚಿತ್ರದುರ್ಗದ ಪ್ರಕರಣ. ಇದೀಗ ಈ ಕೇಸ್ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನೀರಗಂಟಿಯ ಮಗಳು ದಲಿತ ಹುಡುಗನನ್ನು ಪ್ರೀತಿಸಿದ್ದಾಳೆ. ಇದೇ ಕಾರಣಕ್ಕೆ ಈ ದುರ್ಘಟನೆ ನಡಿದಿದೆ ಎಂದು ಹೇಳಲಾಗುತ್ತಿದೆ. ದಲಿತರು ಹಾಗೂ ಸವರ್ಣಿಯರ ನಡುವಿನ ಹಳೇ ವೈಷಮ್ಯವೇ ಇದಕ್ಕೆಲ್ಲ ಕಾರಣ. ಕವಾಡಗರಹಟ್ಟಿಯ […]

Bengaluru Crime Just In Karnataka State

Accident: ಲಾರಿಗೆ ಡಿಕ್ಕಿ ಹೊಡೆದ ಆಂಬುಲೆನ್ಸ್; ಮೂವರು ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ […]

Crime Just In Karnataka State

ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ

Chitradurga: ಮೃತ ಹಸುವಿನ ಪೋಸ್ಟ್ ಮಾರ್ಟಂ ವರದಿ ನೀಡಲು ಹಣ ಕೇಳಿದ ಪಶು ವೈದ್ಯಧಿಕಾರಿ ಇದೀಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಈ ಘಟನೆ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಮೃತ ಹಸುವಿನ ಮರಣೋತ್ತರ ಪರೀಕ್ಷೆ ವರದಿಯನ್ನ ನೀಡಲು ಪಶು ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ರೈತರಿಂದ ಹಣದ ಬೇಡಿಕೆ ಇಟ್ಟಿದ್ದಾರೆ. ಅಸಲಿಗೆ ಕಾಗಳಗೆರೆ ಗ್ರಾಮದ ರೈತರಾದ ಎಸ್. ಸ್ವಾಮಿ ಎಂಬುವವರ ಬಳಿ ಏಳು ಸಾವಿರಕ್ಕೆ ಬೇಡಿಕೆ ಇಟ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿ, […]

Bengaluru Just In Karnataka State

SSLC Resul: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; 625 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು! ಈ ಬಾರಿ ರಾಜ್ಯದಲ್ಲಿ ಉತ್ತಮ ಫಲಿತಾಂಶ!

Bangalore : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ (SSLC) ಫಲಿತಾಂಶ (Result) ಪ್ರಕಟಗೊಳಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 83.89 ಫಲಿತಾಂಶ ಬಂದಿದೆ. 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯದ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ ಶೇ. 86.74, […]