ಅಕ್ಕ-ಭಾವನ ಕಿರುಕುಳ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಚಾಮರಾಜನಗರ: ಅಕ್ಕ-ಭಾವನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪಟ್ಟವರು ಮಹದೇವಸ್ವಾಮಿ(48), ಸವಿತಾ(40), ಸಿಂಚನಾ(13) ಎಂದು ಗುರುತಿಸಲಾಗಿದೆ. ಶುಕ್ರವಾರದಂದ ಪಕ್ಕದ ಮನೆಯವರು ಮಹದೇವಸ್ವಾಮಿ ಅವರ ಮನೆಗೆ ಹೋದಾಗ ಮೂವರು ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಅಕ್ಕ-ಭಾವ ಹಾಗೂ ಇವರ ಕುಟುಂಬದ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಡೆತ್ […]